ಕುತೂಹಲ ಮೂಡಿಸಿದ ದರ್ಶನ್ ಬಗೆಗಿನ ಸುದೀಪ್ ಮಾತು - ShortCut | Filmibee

by January 30, 2018 0 comments
ShortCut By: Shraman Jain.

[ShortCut - Crisp news within 99 words to keep you updated on the go!]


ಕಿಚ್ಚ ಸುದೀಪ್ ಅವರು ದರ್ಶನ್ ಬಗ್ಗೆ ಬಿಗ್ ಬಾಸ್ ವೇದಿಕೆ ಮೇಲೆ ಮಾತನಾಡಿರುವುದು ಅಭಿಮಾನಿಗಳ ಮನಸ್ಸಿನಲ್ಲಿ ಹೊಸದೊಂದು ಆಶಾಕಿರಣ ಮೂಡಿಸಿರೋದಂತೂ ಸುಳಲ್ಲ. ಬಿಗ್ ಬಾಸ್ ಫೈನಲ್ಸ್ ನಲ್ಲಿ ಪ್ರೇಮಬರಹ ಸಿನಿಮಾದ ಟ್ರೇಲರ್ ಪ್ರದರ್ಶನ ಮಾಡಿದ ಸಂದರ್ಭದಲ್ಲಿ, ಟ್ರೇಲರ್ ನಲ್ಲಿ ಬರೋ ದರ್ಶನ್ ಅವರ ಕುರಿತು ನಟ ಚಂದನ್ ಅವರ ಬಳಿಯಲ್ಲಿ ಸುದೀಪ್ ಪ್ರಶ್ನೆಗಳನ್ನ ಕೇಳಿದರು. ಈ ಮೂಲಕ ತಮ್ಮ ಆಪ್ತ ಗೆಳೆಯನ ನೆನಪು ಮಾಡಿಕೊಂಡರು. ಅಭಿನಯದಲ್ಲಿ ಮಾತ್ರವಲ್ಲದೆ ಬೇರೆ ರೀತಿಯಲ್ಲೂ ಅನೇಕರಿಗೆ ಮಾದರಿಯಾಗುವಂತೆ ಜೀವನ ನಡೆಸುತ್ತಿರುವ ಸುದೀಪ್ ಮತ್ತು ದರ್ಶನ್ ಒಂದಾಗಲಿ ಎನ್ನುವ ಹಂಬಲ ಅಭಿಮಾನಿಗಳಿಗೆ ಇದೆ.

Read the complete story on Filmibeat Kannada - CLICK HERE

0 comments:

Post a Comment